Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿನ ಲೈಂಗಿಕ ಕುತೂಹಲ ಮತ್ತು ನಡವಳಿಕೆ: ಪೋಷಕರು ತಿಳಿದಿರಲೇಬೇಕಾದ ಸತ್ಯಗಳು

04/04/2026 4:11 AM
BIG BREAKING NEWS: Mild tremors felt again in Kodagu's Sampaje

BREAKING: ದೆಹಲಿ-ಎನ್‌ಸಿಆರ್, ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವ | Earthquick In Delhi-NCR

03/04/2026 10:12 PM

ಆತಿಥ್ಯ ವಹಿಸಿದ ಬೀದರ್ ಜಿಲ್ಲೆ KUWJ ಪ್ರಶಸ್ತಿ ಪ್ರಕಟ: 94 ವರ್ಷದ ಶಿವಶರಣಪ್ಪ ವಾಲಿ ಸೇರಿ 9 ಪತ್ರಕರ್ತರಿಗೆ ಗೌರವ

03/04/2026 10:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದುವೆಗೆ `ಕನ್ಯೆ’ ಸಿಗಲೆಂದು ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟ ಯುವಕರ ದಂಡು.!
KARNATAKA

ಮದುವೆಗೆ `ಕನ್ಯೆ’ ಸಿಗಲೆಂದು ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟ ಯುವಕರ ದಂಡು.!

By kannadanewsnow5714/10/2025 7:44 AM

ಚಾಮರಾಜನಗರ : ಮದುವೆಗೆ ಹೆಣ್ಣು ಸಿಗುತ್ತಿಲ್ಲ ದಯವಿಟ್ಟು ಕರುಣೆ ತೋರಿಸಿ ವಧುವನ್ನ ಹುಡುಕಿ ಕೊಡು ಎಂದು ಮಲೆ ಮಹದೇಶ್ವರನನ್ನು ಮನಸಲ್ಲಿ ಪ್ರಾರ್ಥಿಸಿ ಯುವಕರ ದಂಡೊಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಬರಿಗಾಲಲ್ಲಿ ಪಾದಯಾತ್ರೆ ಆರಂಭಿಸಿದ್ದಾರೆ.

ಹೌದು ಇಂತಹ ಒಂದು ಅಚ್ಚರಿ ಮೂಡಿಸುವಂತಹ ಸಂಪ್ರದಾಯ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿ ದೀಪಾವಳಿಯಂದು ಈ ಒಂದು ಪ್ರಸಿದ್ಧ ಧಾರ್ಮಿಕ ಕ್ಷೇತ್ರದಲ್ಲಿ ಈ ರೀತಿ ಒಂದು ಸಂಪ್ರದಾಯವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಮದುವೆಗೆ ಕನ್ಯೆ ಸಿಗಲಿ ಎಂದು ಮೂರು ಗ್ರಾಮಗಳ ನೂರಾರು ಸಂಖ್ಯೆಯ ರೈತರು ಹಾಗೂ ಯುವಕರು ಪಾದಯಾತ್ರೆ ಮೂಲಕ ಮಾದಪ್ಪನ ಮೊರೆ ಹೋಗಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಕೂತನೂರು, ಭೀಮನಬೀಡು, ಕೊಡಹಳ್ಳಿಯ ನೂರಾರು ಮಂದಿ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ್ದಾರೆ. 200 ಕಿ.ಮೀ.ಗಿಂತ ಹೆಚ್ಚು ದೂರ ಬರಿಗಾಲಿನಲ್ಲಿ‌ ಪಾದಯಾತ್ರೆ ನಡೆಸಲಾಗಿದ್ದು, ದಾರಿಯುದ್ದಕ್ಕೂ ಭಕ್ತರಿಂದ ಉಘೇ ಉಘೇ ಮಾದಪ್ಪ ಎಂಬ ಘೋಷಣೆ ಕೇಳಿಬಂದಿದೆ.

A group of young men set out on a hike to Mahadeshwara Hill to find a bride for marriage!
Share. Facebook Twitter LinkedIn WhatsApp Email

Related Posts

ಆತಿಥ್ಯ ವಹಿಸಿದ ಬೀದರ್ ಜಿಲ್ಲೆ KUWJ ಪ್ರಶಸ್ತಿ ಪ್ರಕಟ: 94 ವರ್ಷದ ಶಿವಶರಣಪ್ಪ ವಾಲಿ ಸೇರಿ 9 ಪತ್ರಕರ್ತರಿಗೆ ಗೌರವ

03/04/2026 10:07 PM1 Min Read

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM1 Min Read

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM2 Mins Read
Recent News

ಮಕ್ಕಳಲ್ಲಿನ ಲೈಂಗಿಕ ಕುತೂಹಲ ಮತ್ತು ನಡವಳಿಕೆ: ಪೋಷಕರು ತಿಳಿದಿರಲೇಬೇಕಾದ ಸತ್ಯಗಳು

04/04/2026 4:11 AM
BIG BREAKING NEWS: Mild tremors felt again in Kodagu's Sampaje

BREAKING: ದೆಹಲಿ-ಎನ್‌ಸಿಆರ್, ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವ | Earthquick In Delhi-NCR

03/04/2026 10:12 PM

ಆತಿಥ್ಯ ವಹಿಸಿದ ಬೀದರ್ ಜಿಲ್ಲೆ KUWJ ಪ್ರಶಸ್ತಿ ಪ್ರಕಟ: 94 ವರ್ಷದ ಶಿವಶರಣಪ್ಪ ವಾಲಿ ಸೇರಿ 9 ಪತ್ರಕರ್ತರಿಗೆ ಗೌರವ

03/04/2026 10:07 PM

BREAKING: ಜಮ್ಮು-ಕಾಶ್ಮೀರದಲ್ಲಿ 2.4 ತೀವ್ರತೆಯಲ್ಲಿ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ

03/04/2026 9:59 PM
State News
KARNATAKA

ಆತಿಥ್ಯ ವಹಿಸಿದ ಬೀದರ್ ಜಿಲ್ಲೆ KUWJ ಪ್ರಶಸ್ತಿ ಪ್ರಕಟ: 94 ವರ್ಷದ ಶಿವಶರಣಪ್ಪ ವಾಲಿ ಸೇರಿ 9 ಪತ್ರಕರ್ತರಿಗೆ ಗೌರವ

By kannadanewsnow0903/04/2026 10:07 PM KARNATAKA 1 Min Read

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬೀದರ್‌ನಲ್ಲಿ ಏ.11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ…

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಅಂಕ ಕಡಿತ: ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ರಾಜ್ಯಪಾಲರ ಪತ್ರ

03/04/2026 6:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.