ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ

ಬೆಂಗಳೂರು: ಆರೋಗ್ಯಕರ ಕುಟುಂಬಗಳು ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸುತ್ತವೆ. ಆರೋಗ್ಯಕರ ರಾಷ್ಟ್ರವು ಶಕ್ತಿಶಾಲಿ ಭವಿಷ್ಯವನ್ನು ನಿರ್ಮಿಸುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ನಡೆದ ಮಹಿಳಾ ಮಾನಸಿಕ ಆರೋಗ್ಯ ಶೃಂಗಸಭೆಯನ್ನು (Mpowering Minds 2026, women’s Mental health summit) ಉದ್ಘಾಟಿಸಿ ಮಾತನಾಡಿದ ಸಚಿವರು, ಆರೋಗ್ಯಕರ ಮಹಿಳೆಯರು ಆರೋಗ್ಯಕರ ಕುಟುಂಬಗಳನ್ನು ನಿರ್ಮಿಸುತ್ತಾರೆ ಎಂದರು. ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಹತ್ತು ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ … Continue reading ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ