ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಕಂದಮ್ಮ ಎದುರೆ ಗೃಹಿಣಿ ನೇಣಿಗೆ ಶರಣು

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ತನ್ನ ಕಂದಮ್ಮನ ಎದುರೇ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಕಸ್ತೂರಿಯಲ್ಲಿ ಶಾಮಲ(26) ಎಂಬ ಗೃಹಿಣಿಯೇ ಆತ್ಮಹತ್ಯೆಗೆ ಶರಣಾದಂತ ಗೃಹಿಣಿಯಾಗಿದ್ದಾರೆ. ಶ್ಯಾಮಲ ಮದುವೆಯಾಗಿ ಐದು ವರ್ಷ ಆಗಿತ್ತು. ಇವರಿಗೆ ಒಂದು ಗಂಡು, ಹೆಣ್ಣು ಮಗುವಿತ್ತು. ಕೆಲಸದ ವಿಚಾರ, ಬೇರೆ ಮನೆ ಮಾಡುವ ವಿಚಾರವಾಗಿ ಅತ್ತೆ, ಮಾವ, ಗಂಡನೊಂದಿಗೆ ಪದೇ ಪದೇ ಜಗಳವಾಗುತ್ತಿತ್ತು. ಜಗಳ ತಾರಕಕ್ಕೇರಿದಂತ ಸಂದರ್ಭದಲ್ಲಿ ಶ್ಯಾಮಲ ತನ್ನ … Continue reading ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಕಂದಮ್ಮ ಎದುರೆ ಗೃಹಿಣಿ ನೇಣಿಗೆ ಶರಣು