ರಾಜ್ಯದಲ್ಲೊಂದು ಮನಕಲಕುವ ಘಟನೆ: ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ಹೃದಯಾಘಾತದಿಂದ ನಿಧನ

ಬೆಳಗಾವಿ: ರಾಜ್ಯದಲ್ಲೊಂದು ಮನಕಲಕುವ ಘಟನೆ ಎನ್ನುವಂತೆ ತಮ್ಮನ ಸಾವಿನ ಸುದ್ದಿಯನ್ನು ಕೇಳಿದಂತ ಅಣ್ಣ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಬೆಳಗಾವಿಯಲ್ಲಿ ಸಾವಿನಲ್ಲೂ ಸಹೋದರರು ಒಂದಾಗಿದ್ದಾರೆ. ಬೆಳಗಾವಿಯ ಕಪರಟ್ಟಿ ಗ್ರಾಮದ ಸತೀಶ್ ಬಾಗನ್ನವರ(16) ಎಂಬ ಯುವಕ ಅನಾರೋಗ್ಯಕ್ಕೆ ಒಳಗಾಗಿದ್ದರು. ಈ ಕಾರಣದಿಂದ ನಿಧನರಾಗಿದ್ದಾರೆ. ಈ ವಿಷಯವನ್ನು ಅಣ್ಣ ಬಸವರಾಜ್(24)ಗೆ ತಿಳಿಸಲಾಗಿದೆ. ಈ ಸುದ್ದಿ ಕೇಳುತ್ತಿದ್ದಂತ ಬಸವರಾಜ್ ಗೆ ಹೃದಯಾಘಾತವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳನ್ನು ಕಳೆದುಕೊಂಡ ತಂದೆ-ತಾಯಿಗಳು ಆಘಾತಗೊಂಡಿದ್ದಾರೆ. ಅಣ್ಣ-ತಮ್ಮದಿಂರ … Continue reading ರಾಜ್ಯದಲ್ಲೊಂದು ಮನಕಲಕುವ ಘಟನೆ: ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ಹೃದಯಾಘಾತದಿಂದ ನಿಧನ