ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಸಾವು

ಬೀದರ್: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ ಎನ್ನುವಂತೆ ಆಕಸ್ಮಿಕವಾಗಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿಯಲ್ಲಿ ಈ ಘಟನೆ ನಡೆದಿದೆ. ಹಳ್ಳಿಖೇಡ್(ಬಿ) ಗ್ರಾಮದ ವಿಶ್ವನಾಥ(50) ಹಾಗೂ ಅಮರೇಶ(23) ಕಾಲು ಜಾರಿ ಬಿದ್ದು ಡ್ಯಾಂನಲ್ಲಿ ಸಾವನ್ನಪ್ಪಿದ್ದಾರೆ. ಬೀದರ್ ನಲ್ಲಿ ಸೀಮೆಂಟ್ ಖಾಲಿ ಮಾಡಿ ವಾಪಾಸ್ ಊರಿಗೆ ಹೋಗುತ್ತಿದ್ದರು. ಈ ವೇಳೆ ಕಾಲುವೆಗೆ ಇಳಿದು ಕೈಕಾಲು ತೊಡೆದುಕೊಳ್ಳುತ್ತಿದ್ದ ಪುತ್ರ ಅಮರೇಶ್ ಕಾಲು ಜಾರಿ ಕಾರಂಜಾ … Continue reading ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಸಾವು