ರಾಜ್ಯದ ಜನತೆಗೆ ಗಮನಕ್ಕೆ: ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದಂತೆ ತಜ್ಞ ವೈದ್ಯರಿಂದ ಸಲಹೆ ಪಡೆಯಲು ಸಹಾಯವಾಣಿ ಆರಂಭ

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದಂತೆ ತಜ್ಞ ವೈದ್ಯರಿಂದ ಸಲಹೆ ಪಡೆಯಲು ಸರ್ಕಾರದಿಂದ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ. ರೋಗಿಗಳು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಂದರ್ಭದಲ್ಲಿ ತಜ್ಞ ವೈದ್ಯರಿಂದ ಉಚಿತವಾಗಿ ಎರಡನೇ ಅಭಿಪ್ರಾಯ ಪಡೆಯಲು ಅನುಕೂಲವಾಗುವಂತೆ ದೇಶದಲ್ಲಿಯೇ ಮೊದಲ ಬಾರಿಗೆ ಸಹಾಯವಾಣಿ ಪ್ರಾರಂಭಿಸಲಾಗಿದೆ. 1800 4258 330 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ರೋಗಿಗಳು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಂದರ್ಭದಲ್ಲಿ ತಜ್ಞ … Continue reading ರಾಜ್ಯದ ಜನತೆಗೆ ಗಮನಕ್ಕೆ: ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದಂತೆ ತಜ್ಞ ವೈದ್ಯರಿಂದ ಸಲಹೆ ಪಡೆಯಲು ಸಹಾಯವಾಣಿ ಆರಂಭ