ಸ್ವೀಡನ್‌ನಲ್ಲಿ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ರೋಡ್‌ಷೋ

ಸ್ವೀಡನ್‌ : ಕರ್ನಾಟಕವನ್ನು ಶುದ್ಧ ಇಂಧನ ಸಂಚಾರ (ಕ್ಲೀನ್‌ ಮೊಬಿಲಿಟಿ) ಮತ್ತು ವಿದ್ಯುತ್‌ಚಾಲಿತ ವಾಹನ (ಇವಿ) ತಯಾರಿಕೆಯ ನಾವೀನ್ಯತೆಯ ಜಾಗತಿಕ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಹೂಡಿಕೆದಾರರ ಗಮನ ಸೆಳೆಯಲು ಸ್ವೀಡನ್‌ನ ಗೋಥೆನ್‌ಬರ್ಗ್‌ನಲ್ಲಿ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ರೋಡ್‌ಷೋ ನಡೆಸಿತು. ಇದೇ ವರ್ಷದ ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ʼಇನ್ವೆಸ್ಟ್‌ ಕರ್ನಾಟಕ 2025ʼರಲ್ಲಿ ಆಗಿರುವ ಹೂಡಿಕೆ ಒಪ್ಪಂದಗಳನ್ನು ತ್ವರಿತವಾಗಿ ಜಾರಿಗೊಳಿಸಲು ಹಾಗೂ ಜಾಗತಿಕ ಹೂಡಿಕೆದಾರರನ್ನು … Continue reading ಸ್ವೀಡನ್‌ನಲ್ಲಿ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ರೋಡ್‌ಷೋ