ಬೆಳಗಾವಿ : ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಾಳೆ ಉನ್ನತ ಮಟ್ಟದ ಸಭೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಳೆ (ಡಿ.21) ಬೆಳಗಾವಿಯ ಸುವರ್ಣಸೌಧದಲ್ಲಿ ಸಂಜೆ ವೇಳೆಗೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸಭೆಯಲ್ಲಿ ಬಿಜೆಪಿ ಸಚಿವರು, ಶಾಸಕರು, ಮುಖಂಡರು ಭಾಗಿಯಾಗಲಿದ್ದಾರೆ.
ನಾಳೆ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಮುಗಿದ ಬಳಿಕ ಸಭೆ ನಡೆಯಲಿದ್ದು, ಸಭೆ ಬಗ್ಗೆ ಕುತೂಹಲ ಮೂಡಿದೆ.
BREAKING NEWS : ‘ನಾಗನಗೌಡ ಕಂದಕೂರು’ ಪುತ್ರನಿಗೆ ಟಿಕೆಟ್ ಘೋಷಿಸಿದ ‘ಜೆಡಿಎಸ್’ |Gurumitkal JDS Candidate