BREAKING NEWS : ‘ಮಾಂಡೌಸ್’ ಚಂಡಮಾರುತದಿಂದ ಭಾರಿ ಮಳೆ : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಬಳ್ಳಾಪುರ : ಮೌಂಡೌಸ್ ಚಂಡಮಾರುತದಿಂದ ಹಿನ್ನೆಲೆ ರಾಜ್ಯದ ಹಲವು ಕಡೆ ಭಾರೀ ಮಳೆಯಾಗುತ್ತಿದೆ ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೂಡ ಮಳೆರಾಯನ ಆರ್ಭಟವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ (ಡಿ.12) ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.W ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಎ ನ್ ಎಂ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಆದರೆ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ನಾಳೆ ರಜೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. … Continue reading BREAKING NEWS : ‘ಮಾಂಡೌಸ್’ ಚಂಡಮಾರುತದಿಂದ ಭಾರಿ ಮಳೆ : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ ಘೋಷಣೆ