BREAKING: ಸಾಗರದ ಬಲೇಗಾರು ಬಳಿ ಒಮಿನಿ-ಪಿಕಪ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಆರು ಮಂದಿಗೆ ಗಾಯ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಬಲೇಗಾರು ಬಳಿಯಲ್ಲಿ ಒಮಿನಿ ಹಾಗೂ ಬುಲೆರೋ ಪಿಕಪ್ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಕನ್ನಡ ನ್ಯೂಸ್ ನೌ ಜೊತೆಗೆ ಮಾಹಿತಿ ಹಂಚಿಕೊಂಡ ಸಾಗರ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಮಹಾಬಲೇಶ್ವರ್ ಅವರು ಶಿವಮೊಗ್ಗ ಜಿಲ್ಲೆಯ ಸಾಗರದ ಬಲೇಗಾರುವಿನಲ್ಲಿ ಒಮಿನಿ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಒಮಿನಿಯಲ್ಲಿದ್ದಂತ ಓರ್ವ ಸ್ಥಳದಲ್ಲೇ … Continue reading BREAKING: ಸಾಗರದ ಬಲೇಗಾರು ಬಳಿ ಒಮಿನಿ-ಪಿಕಪ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಆರು ಮಂದಿಗೆ ಗಾಯ