BREAKING: ರಾಜ್ಯದಲ್ಲಿ ಯುಗಾದಿ ಹಬ್ಬದ ದಿನವೇ ಘೋರ ಘಟನೆ: ರೀಲ್ಸ್ ಹುಚ್ಚಾಟಕ್ಕೆ ಬಿಜೆಪಿ ಪುತ್ರ ಬಲಿ

ಹುಬ್ಬಳ್ಳಿ: ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವ ಹುಚ್ಚಾಟಕ್ಕೆ ಬಿದ್ದು 15 ವರ್ಷದ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿರುವ ಘೋರ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಸ್ಥಳೀಯ ಬಿಜೆಪಿ ಮುಖಂಡ ವೀರೇಶ್ ಸಂಗಳದ ಅವರ ಪುತ್ರ ನಮೀಷ್ ಸಂಗಳದ (15) ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಮೈಸೂರಿನಲ್ಲಿ 9ನೇ ತರಗತಿ ಓದುತ್ತಿದ್ದ ನಮೀಷ್, ಯುಗಾದಿ ಹಬ್ಬದ ರಜೆಗಾಗಿ ಹುಬ್ಬಳ್ಳಿಯ ಲಕ್ಷ್ಮೀನಗರದಲ್ಲಿರುವ ತನ್ನ ಮನೆಗೆ ಬಂದಿದ್ದನು. ಈ ವೇಳೆ ಸ್ನೇಹಿತರೊಂದಿಗೆ ಸೇರಿ ಆಡಿ ಕಾರು ಮತ್ತು ಬೈಕ್ ಬಳಸಿ ‘ಸ್ಟಂಟ್’ … Continue reading BREAKING: ರಾಜ್ಯದಲ್ಲಿ ಯುಗಾದಿ ಹಬ್ಬದ ದಿನವೇ ಘೋರ ಘಟನೆ: ರೀಲ್ಸ್ ಹುಚ್ಚಾಟಕ್ಕೆ ಬಿಜೆಪಿ ಪುತ್ರ ಬಲಿ