ಏ.21ರಂದು ಮಂಡ್ಯದ ಮದ್ದೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ: 5 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ

ಮಂಡ್ಯ :- ಉದ್ಯೋಗದ ನಿರೀಕ್ಷೆಯಲ್ಲಿರುವ ಮದ್ದೂರು ನಗರ ಮತ್ತು ಸುತ್ತಮುತ್ತಲಿನ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಇಲ್ಲೊಂದು ಭರ್ಜರಿ ಸಿಹಿಸುದ್ದಿ ಇದೆ. ಮದ್ದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಹಾಗೂ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರ ಹುಟ್ಟುಹಬ್ಬ ಹಾಗೂ ಅಕ್ಷರ ಫೌಂಡೇಶನ್ ಗ್ರಾಮಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಯುವಜನತೆಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ಏಪ್ರಿಲ್ 21 ರ ಮಂಗಳವಾರ ದಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಮದ್ದೂರು ನಗರದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿ ಆವರಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ … Continue reading ಏ.21ರಂದು ಮಂಡ್ಯದ ಮದ್ದೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ: 5 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ