ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಇಲ್ಲಿ ಸತ್ತವರು, ಅನಾರೋಗ್ಯ ಪೀಡಿತರ ಹೆಸರಿಗೂ ‘ನರೇಗಾ ಹಣ’ ಜಮಾ

ಶಿವಮೊಗ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲೇ ನರೇಗಾ ಉದ್ಯೋಗ ಖಾತ್ರಿ ಯೋಜನೆಯಡಿ ಬಹುದೊಡ್ಡ ಹಗರಣ ಎನ್ನುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನಡೆದಿದೆ. ಈ ಗ್ರಾಮ ಪಂಚಾಯ್ತಿಯಲ್ಲಿ ಸತ್ತವರು, ಅನಾರೋಗ್ಯ ಪೀಡಿತರು, ಕೈ-ಕಾಲು ಮುರಿದುಕೊಂಡು ಕೆಲಸಕ್ಕೇ ಬಾರದವರ ಹೆಸರಿಗೂ ನರೇಗಾ ಕೂಲಿ ಹಣವನ್ನು ಜಮಾ ಮಾಡಲಾಗಿದೆ.  ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿ ಇಂತದ್ದೊಂದು ಬಹುದೊಡ್ಡ ಹಗರಣ, ಗೋಲ್ಮಾಲ್ ನಡೆದಿರುವ ಆರೋಪ ಕೇಳಿ ಬಂದಿದೆ. ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಗ್ರಾಮೀಣ ಜನರಿಗೆ … Continue reading ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಇಲ್ಲಿ ಸತ್ತವರು, ಅನಾರೋಗ್ಯ ಪೀಡಿತರ ಹೆಸರಿಗೂ ‘ನರೇಗಾ ಹಣ’ ಜಮಾ