ರಾಜ್ಯಾಧ್ಯಂತ ‘ಎ-ಖಾತಾ ವ್ಯವಸ್ಥೆ’ ಜಾರಿ: ಸಚಿವ ಬೈರತಿ ಸುರೇಶ್

ಬೆಂಗಳೂರು: ರಾಜ್ಯಾಧ್ಯಂತ ಎ-ಖಾತಾ ವ್ಯವಸ್ಥೆಯನ್ನು ಜಾರಿಗೊಳಿಸುವುದಾಗಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಸದನದಲ್ಲಿ ಉತ್ತರಿಸಿದ್ದಾರೆ. ಸದಸ್ಯ ಕೆ.ಎಸ್.ನವೀನ್ ಅವರ ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಅವರು, ಕಂದಾಯ ನಿವೇಶನಗಳನ್ನು ಖರೀದಿಸಿದ್ದ ಲಕ್ಷಾಂತರ ಬಡ ಜನರಿಗೆ ಖಾತೆ ಸೇರಿದಂತೆ ತಮ್ಮ ಆಸ್ತಿಗೆ ಯಾವುದೇ ಕಾನೂನುಬದ್ಧ ದಾಖಲೆಗಳಿರಲಿಲ್ಲ. ಇದನ್ನು ಮನಗಂಡ ನಗರಸಭೆಗಳು ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವ ಆಸ್ತಿಗಳಿಗೆ ಇ-ಖಾತೆಗಳನ್ನು ನೀಡುವ … Continue reading ರಾಜ್ಯಾಧ್ಯಂತ ‘ಎ-ಖಾತಾ ವ್ಯವಸ್ಥೆ’ ಜಾರಿ: ಸಚಿವ ಬೈರತಿ ಸುರೇಶ್