ಶಿವಮೊಗ್ಗ: ಮುರುಘಾಮಠದ ಶ್ರೀಗಳ ಬಂಧನ ವಿಚಾರವಾಗಿ ಬೇಳೂರು ಗೋಪಾಲಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರ ಈ ಪ್ರಕರಣದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದರು.
BIGG NEWS: ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಸೂಚನೆ
ರಮೇಶ್ ಜಾರಕಿಹೊಳಿಗೆ ಒಂದು ಕಾನೂನು ಆದರೆ, ಮುರುಘಾ ಶ್ರೀಗಳಿಗೆ ಅವರಿಗೆ ಒಂದು ಕಾನೂನಾ..? ಇದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಕೇಸ್ ಅನ್ನು ಎಸ್ ಐಟಿಗೆ ಬಹಿಸಿದ್ದರು. ಶ್ರೀಗಳ ಪ್ರಕರಣವನ್ನು ಏಕೆ ವಿಶೇಷ ತನಿಖೆಗೆ ವಹಿಸಿಲ್ಲ. ಇದು ಸರ್ಕಾರದಿಂದ ವೀರಶೈವ ಸಮುದಾಯದ ಮಠಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.