BREAKING NEWS : ಮೈಸೂರಿನಲ್ಲಿ ಬೋನಿಗೆ ಬಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಜನ |Leopard

ಮೈಸೂರು : ಮೈಸೂರಿನಲ್ಲಿ ಭಾರೀ ಆತಂಕ ಮೂಡಿಸಿದ್ದ ಚಿರತೆಯೊಂದು ಬೋನಿಗೆ ಬಿದ್ದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಮೈಸೂರು ತಾಲೂಕಿನ ಇಲವಾಲಾ ಬಳಿ ಆರ್ ಎಮ್ ಪಿ ಆವರಣದಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಚಿರತೆ ಬೋನಿಗೆ ಬಿದ್ದ ಹಿನ್ನೆಲೆ ತಾಲೂಕಿನ ಜನರು ನಿಟ್ಟುಸಿರು ಬಿಟ್ಟಿದ್ದಾರೆ. BIG NEWS : ಜ. 15ರಿಂದ ಈ ಕಂಪ್ಯೂಟರ್ ಗಳಲ್ಲಿ Google Chrome … Continue reading BREAKING NEWS : ಮೈಸೂರಿನಲ್ಲಿ ಬೋನಿಗೆ ಬಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಜನ |Leopard