ರಾಜ್ಯದಲ್ಲಿ ‘ಕಸ್ತೂರಿರಂಗನ್ ವರದಿ ಜಾರಿ’ ಸಾಧ್ಯವಿಲ್ಲವೆಂದು ಕೇಂದ್ರಕ್ಕೆ ಪತ್ರ ಬರಯಲಾಗಿದೆ: ಸಚಿವ ಈಶ್ವರ ಖಂಡ್ರೆ

ಬೆಳಗಾವಿ ಸುವರ್ಣ ವಿಧಾನಸೌಧ: ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಪರಿಷತ್ತಿಗಿಂದು ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪಶ್ಚಿಮಘಟ್ಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ 6 ಅಧಿಸೂಚನೆ ಹೊರಡಿಸಿದ್ದು, 2024ರಲ್ಲಿ 6ನೇ ಅಧಿಸೂಚನೆ ಆದ ಬಳಿಕ 10 ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ಕರೆದು … Continue reading ರಾಜ್ಯದಲ್ಲಿ ‘ಕಸ್ತೂರಿರಂಗನ್ ವರದಿ ಜಾರಿ’ ಸಾಧ್ಯವಿಲ್ಲವೆಂದು ಕೇಂದ್ರಕ್ಕೆ ಪತ್ರ ಬರಯಲಾಗಿದೆ: ಸಚಿವ ಈಶ್ವರ ಖಂಡ್ರೆ