SHOCKING: ‘ವೆಸ್ಟರ್ನ್ ಸ್ಟೈಲ್’ ಪ್ರಪೋಸ್ ನೆಪದಲ್ಲಿ ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರಿಯತಮೆ!
ಬೆಂಗಳೂರು: ಪ್ರೀತಿಯ ಹೆಸರಲ್ಲಿ ನಡೆಯುವ ಅವಾಂತರಗಳು ರಾಜ್ಯದಲ್ಲಿ ಮಿತಿಮೀರುತ್ತಿದ್ದು, ರಾಜಧಾನಿಯ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೈ ನಡುಗಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. “ವಿದೇಶಿ ಶೈಲಿಯಲ್ಲಿ ಪ್ರಪೋಸ್ ಮಾಡ್ತೀನಿ” ಎಂದು ನಂಬಿಸಿ ಯುವತಿಯೊಬ್ಬಳು ತನ್ನ ಪ್ರಿಯಕರನ ಕೈ-ಕಾಲು ಕಟ್ಟಿ, ಪೆಟ್ರೋಲ್ ಸುರಿದು ಹತ್ಯೆ ಮಾಡಿದ ಭೀಕರ ಆರೋಪ ಕೇಳಿಬಂದಿದೆ. ಘಟನೆಯ ವಿವರ: ಮೃತ ಕಿರಣ್ ಮತ್ತು ಆರೋಪಿ ಯುವತಿ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಮಂಗಳವಾರ ಯುವತಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಿರಣ್ … Continue reading SHOCKING: ‘ವೆಸ್ಟರ್ನ್ ಸ್ಟೈಲ್’ ಪ್ರಪೋಸ್ ನೆಪದಲ್ಲಿ ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರಿಯತಮೆ!
Copy and paste this URL into your WordPress site to embed
Copy and paste this code into your site to embed