ಬೆಂಗಳೂರು: ರಾಜ್ಯದಲ್ಲಿ ಅಂಧತ್ವ ಮುಕ್ತ ಕರ್ನಾಟಕ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಈ ಸಂಬಂಧ ರಾಜ್ಯಾಧ್ಯಂತ ಆಶಾಕಿರಣ ಯೋಜನೆ ವಿಸ್ತರಣೆ ಮಾಡಿದೆ.
ಅಂಧತ್ವ ಮುಕ್ತ ಕರ್ನಾಟಕ ನಿರ್ಮಾಣದತ್ತ ಮಹತ್ವದ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರವು ಮಹಾತ್ವಾಕಾಂಕ್ಷಿ ಆಶಾಕಿರಣ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ದಾರವನ್ನು ತೆಗೆದುಕೊಂಡಿದೆ.
ಇದಕ್ಕಾಗಿ ₹13.30 ಕೋಟಿ ಮೊತ್ತವನ್ನು ಮೀಸಲಿರಿಸಲು ತೀರ್ಮಾನಿಸಿದೆ. ಈ ಮೂಲಕ ದೃಷ್ಟಿ ದೋಷ ಉಳ್ಳವರಿಗೆ ಉಚಿತವಾಗಿ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ ಮತ್ತು ಕನ್ನಡಕಗಳನ್ನು ವಿತರಿಸಲಾಗುತ್ತದೆ.
ಅಂಧತ್ವ ಮುಕ್ತ ಕರ್ನಾಟಕ ನಿರ್ಮಾಣದತ್ತ ಮಹತ್ವದ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರವು ಮಹಾತ್ವಾಕಾಂಕ್ಷಿ ಆಶಾಕಿರಣ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಿದೆ.
ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ದಾರವನ್ನು ತೆಗೆದುಕೊಂಡಿದೆ. ಇದಕ್ಕಾಗಿ… pic.twitter.com/tQRzwQ43aL
— DIPR Karnataka (@KarnatakaVarthe) January 17, 2025
BREAKING NEWS: ಮುಡಾ ಹಗರಣ: ‘ED’ಯಿಂದ 142 ಸ್ಥಿರಾಸ್ತಿ ಮುಟ್ಟುಗೋಲು | MUDA Scam
BREAKING:ದೆಹಲಿಯಲ್ಲಿ ‘ಆಯುಷ್ಮಾನ್ ಭಾರತ್’ ಯೋಜನೆ ಜಾರಿಗೆ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ | Ayushman Bharat