ಹುಬ್ಬಳ್ಳಿ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಂತ ಕಾಮುಕನೊಬ್ಬನನ್ನು ಸ್ಥಳೀಯರು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿಸಿದಂತ ಘಟನೆ ನಡೆದಿದೆ.
ಹುಬ್ಬಳ್ಳಿಯ ಈಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳವನ್ನು ಕಾಮುಕ ನೀಡುತ್ತಿದ್ದನು ಎನ್ನಲಾಗಿದೆ.
ಕಾಮುಕನೊಬ್ಬ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಲೈಂಗಿಕ ಕಿರುಕುಳವನ್ನು ನೀಡುತ್ತಿದ್ದನಂತೆ. ಇಂದು ಕೂಡ ಅದೇ ಕೆಲಸ ಮಾಡಿದ ವೇಳೆಯಲ್ಲಿ ಮಹಿಳೆಯೊಂದಿಗೆ ಸ್ಥಳೀಯರು ಸೇರಿ ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಡಿಕೆ ಶಿವಕುಮಾರ್ ನೀವು ಶಾಸಕ, ಮಂತ್ರಿ, ಡಿಸಿಎಂ ಆದರೇನು ? ನೀನೊಬ್ಬ ಮನುಷ್ಯ ಅಷ್ಟೇ: ಜೆಡಿಎಸ್ ವ್ಯಂಗ್ಯ
‘ಡಿಜಿಟಲ್ ಅರೆಸ್ಟ್’ ವಂಚನೆ: 1 ಕೋಟಿ ರೂ. ಕಳೆದುಕೊಂಡ 82 ವರ್ಷದ ವ್ಯಕ್ತಿ | Digital arrest scam








