Watch Video: ಹಿರಿಯೂರಿನ ‘ವಿವಿ ಸಾಗರ ಡ್ಯಾಂ’ ಕೋಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ, ಪೊಲೀಸರಿಂದ ರಕ್ಷಣೆ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಜಲಾಶಯವು ಸತತ ನಾಲ್ಕನೇ ಬಾರಿಗೆ ಕೋಡಿ ಬಿದ್ದಿದೆ. ಡ್ಯಾಂ ಭರ್ತಿಯಾಗಿ ಕೋಡಿಯಲ್ಲಿ ನೀರು ಹರಿದು ಹೋಗುತ್ತಿರುವುದನ್ನು ನೋಡುವುದಕ್ಕೆ ಜನರ ದಂಡೇ ಹರಿದು ಬರುತ್ತಿದೆ. ಆದರೇ ಹೀಗೆ ಕೋಡಿ ನೀರಿನಲ್ಲಿ ಆಡುತ್ತಿದ್ದಂತ ವೇಳೆಯಲ್ಲೇ ವ್ಯಕ್ತಿಯೊಬ್ಬ ಕೊಚ್ಚಿ ಹೋದ ಬಳಿಕ, ಪೊಲೀಸರು ರಕ್ಷಣೆ ಮಾಡಿರುವಂತ ಆಘಾತಕಾರಿ ಘಟನೆ ನಡೆದಿದೆ. ಇಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಿವಿ ಸಾಗರ ಜಲಾಶಯ ನಾಲ್ಕನೇ ಬಾರಿಗೆ ಕೋಡಿಬಿದ್ದಿದ್ದು, ಕೋಡಿ ವೀಕ್ಷಣೆಗೆ ಪ್ರವಾಸಿಗರು ಮುಗಿಬಿದ್ದಿದ್ದಾರೆ. ಭಾನುವಾರದ ಇಂದು … Continue reading Watch Video: ಹಿರಿಯೂರಿನ ‘ವಿವಿ ಸಾಗರ ಡ್ಯಾಂ’ ಕೋಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ, ಪೊಲೀಸರಿಂದ ರಕ್ಷಣೆ