ಸುಭಾಷಿತ :

Sunday, March 29 , 2020 10:55 AM

ಬಿಜೆಪಿ ಸಭೆಯಲ್ಲಿ ಕಾಂಗ್ರೆಸ್ ಗೆಲ್ಲಿಸುವುದಾಗಿ ಶಪಥ ಮಾಡಿದ್ರು ಎ. ಮಂಜು..?!


Saturday, March 23rd, 2019 9:00 pm

ಹಾಸನ :  ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಿದ್ದಾಗ ಕಾಂಗ್ರೆಸ್ ಗೆಲ್ಲಿಸುವುದಾಗಿ ಶಪಥ ಮಾಡುತ್ತೇನೆ ಎಂದು ಹೇಳಿ ಮಾಜಿ ಸಚಿವ ಎ ಮಂಜು ಎಡವಟ್ಟು ಮಾಡಿಕೊಂಡಿದ್ದಾರೆ.

ಇಂದು ನಡೆದ ಬೇಲೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುವಾಗ ಅವರು ಬಾಯಿ ತಪ್ಪಿ ಕಾಂಗ್ರೆಸ್ ಗೆಲ್ಲಿಸುವುದಾಗಿ ಶಪಥ ಮಾಡುತ್ತೇನೆ ಎಂದು ಹೇಳಿದರು. ಬಾಯಿತಪ್ಪಿದ ನಾಯಕನಿಗೆ ವೇದಿಕೆ ಮೇಲಿಂದಲೇ ಬಿಜೆಪಿ ಬಿಜೆಪಿ ಎಂದು ಕೂಗಿದರು.  ವಾರದ ಹಿಂದೆಯಷ್ಟೇ ಎ ಮಂಜು ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions