BREAKING: ಹಾಸನದಲ್ಲಿ ಗಣಪತಿ ವಿಗ್ರಹಕ್ಕೆ ಚಪ್ಪಲಿ ಹಾಕಿದ್ದ ಮುಸುಕುಧಾರಿ ಮಹಿಳೆ ಅರೆಸ್ಟ್

ಹಾಸನ: ಜಿಲ್ಲೆಯ ಬೇಲೂರಲ್ಲಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗೆ ಹಾಕಿದ್ದು ಓರ್ವ ಮುಸುಕುಧಾರಿ ಮಹಿಳೆ ಎಂಬುದಾಗಿ ತಿಳಿದು ಬಂದಿತ್ತು. ಇಂತಹ ಮುಸುಕುಧಾರಿ ಮಹಿಳೆಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಹಾಸನದ ಬೇಲೂರಲ್ಲಿ ಗಣೇಶ ವಿಗ್ರಹಕ್ಕೆ ಚಪ್ಪಲಿಹಾರವನ್ನು ಹಾಕಿದ್ದು ಹಿಂದೂಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗೆ ಮಾಡಿದ್ದು ಮುಸುಕುಧಾರಿ ಮಹಿಳೆ ಎಂಬುದಾಗಿ ತಿಳಿದು ಬಂದಿತ್ತು. ಇಂತಹ ಮಹಿಳೆಯನ್ನು ಹಾಸನದ ಗುಡ್ಡೇನಹಳ್ಳಿಯ ಲೀಲಮ್ಮ ಎಂಬುದಾಗಿ ಗುರುತಿಸಲಾಗಿದೆ. ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದಂತ ಮುಸುಕುಧಾರಿ … Continue reading BREAKING: ಹಾಸನದಲ್ಲಿ ಗಣಪತಿ ವಿಗ್ರಹಕ್ಕೆ ಚಪ್ಪಲಿ ಹಾಕಿದ್ದ ಮುಸುಕುಧಾರಿ ಮಹಿಳೆ ಅರೆಸ್ಟ್