ಸಾಗರದಲ್ಲಿ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಡೆಸಿದ ‘ಜನ ಸಂಪರ್ಕ ಸಭೆ’ಗೆ ಭರ್ಜರಿ ರೆಸ್ಪಾನ್ಸ್!

ಶಿವಮೊಗ್ಗ: ಸಾಗರದ ನಗರಸಭೆ ಆವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ನಡೆಸಿದಂತ ಜನ ಸಂಪರ್ಕ ಸಭೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಸಾರ್ವಜನಿಕರ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹರಿಸುವಂತ ಕೆಲಸ ಮಾಡಿದರು. ಜೊತೆ ಜೊತೆಗೆ ಸರಿಯಾಗಿ ಕರ್ತವ್ಯ ನಿರ್ವಹಿಸದಂತ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಚಳಿಬಿಡಿಸಿದಂತ ಪ್ರಸಂಗವೂ ನಡೆಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆ ಆವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಜನ ಸಂಪರ್ಕ ಸಭೆಯನ್ನು ನಡೆಸಿದರು. ಕೆಲ ದಿನಗಳ ಹಿಂದೆ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಜನ ಸಂಪರ್ಕ ಸಭೆ … Continue reading ಸಾಗರದಲ್ಲಿ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಡೆಸಿದ ‘ಜನ ಸಂಪರ್ಕ ಸಭೆ’ಗೆ ಭರ್ಜರಿ ರೆಸ್ಪಾನ್ಸ್!