ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಏ.16ರ ನಾಳೆ ಕಲಬುರ್ಗಿಯಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ | Job Fair

ಕಲಬುರಗಿ : ಕಲಬುರಗಿಯಲ್ಲಿ ಕೆ.ಸಿ.ಟಿ. ಇಂಜಿನೀಯರಿಂಗ್ ಕಾಲೇಜಿನಲ್ಲಿ ಇದೇ ಏಪ್ರಿಲ್ 16 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆ ವರೆಗೆ ಕಲಬುರಗಿ ವಿಭಾಗ ಮಟ್ಟದ ಉದ್ಯೋಗ ಮೇಳ ಆಯೋಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಇದಕ್ಕೆ ಚಾಲನೆ ನೀಡಲದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ ಬಾರಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದಾಗ ಸುಮಾರು 45 ಸಾವಿರ ಜನ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ನಿರುದ್ಯೋಗ … Continue reading ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಏ.16ರ ನಾಳೆ ಕಲಬುರ್ಗಿಯಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ | Job Fair