ಕಲಬುರ್ಗಿಯ ಚಿಂಚನಸೂರು ಗ್ರಾಮದಲ್ಲಿ ಲಘು ಭೂಕಂಪ: ಆತಂಕಕ್ಕೀಡಾಗದಿರಲು ಸಚಿವ ಪ್ರಿಯಾಂಕ್ ಖರ್ಗೆ ಮನವಿ
ಬೆಂಗಳೂರು: ಚಿಂಚನಸೂರು ಗ್ರಾಮದ ಸುತ್ತಮುತ್ತ ಲಘು ಭೂಕಂಪನ ಉಂಟಾಗಿದೆ. ಹೀಗಾಗಿ ಗ್ರಾಮದ ಜನರು ಆತಂಕಕ್ಕೀಡಾಗದಿರಲು ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಬೆಳಗ್ಗೆ 8. 17 ಗಂಟೆಯ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲಾಗಿರುತ್ತದೆ. ಈ ಘಟನೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದೊಂದಿಗೆ ತಾವು ಸಂಪರ್ಕದಲ್ಲಿದ್ದು ಸ್ಥಳಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ … Continue reading ಕಲಬುರ್ಗಿಯ ಚಿಂಚನಸೂರು ಗ್ರಾಮದಲ್ಲಿ ಲಘು ಭೂಕಂಪ: ಆತಂಕಕ್ಕೀಡಾಗದಿರಲು ಸಚಿವ ಪ್ರಿಯಾಂಕ್ ಖರ್ಗೆ ಮನವಿ
Copy and paste this URL into your WordPress site to embed
Copy and paste this code into your site to embed