Shocking: ರಾಂಚಿಯಲ್ಲಿ ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿ ಮೇಲೆ ಸಾಮೂಹಿಕ ಅತ್ಯಾಚಾರ

ರಾಂಚಿ: ರೈಲ್ವೇ ನಿಲ್ದಾಣದಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿಯನ್ನು ಅಪಹರಿಸಿ ದಸಂ ಜಲಪಾತದ ಕಾಡಿಗೆ ಎಳೆದೊಯ್ದು ನಾಲ್ವರು ಅಪರಿಚಿತ ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಂಚಿಯಲ್ಲಿ ನಡೆದಿದೆ. ಖಾರ್ಸಿದಾಗ್ ನ ಹೊರ ವಲಯದ ಪ್ರದೇಶದಲ್ಲಿ ಸೋಮವಾರ ರಾತ್ರಿ ಅಪ್ರಾಪ್ತ ಬಾಲಕಿಯು ಬಲ್ಸಿರಿಂಗ್ ರೈಲು ನಿಲ್ದಾಣದಿಂದ ಮನೆಗೆ ಹಿಂದಿರುಗುತ್ತಿದ್ದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಆಕೆಯ ಮೇಲೆ ಹಲ್ಲೆ ನಡೆಸಿ, ಮಂಗಳವಾರ ಬೆಳಗ್ಗೆ ದುಷ್ಕರ್ಮಿಗಳು ಅಪ್ರಾಪ್ತೆಯನ್ನು ಕಾಡಿನಿಂದ ತಂದು ದಾಸ್ಮೈಲ್‌ನಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಈ ಬಗ್ಗೆ … Continue reading Shocking: ರಾಂಚಿಯಲ್ಲಿ ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿ ಮೇಲೆ ಸಾಮೂಹಿಕ ಅತ್ಯಾಚಾರ