SHOCKING: ರಾಜ್ಯದಲ್ಲೊಂದು ‘ಪೈಶಾಚಿಕ ಕೃತ್ಯ’: ಮಂಡ್ಯದಲ್ಲಿ ವೃದ್ಧನಿಂದ ಅಪ್ರಾಪ್ತೆ ಮೇಲೆ ‘ಲೈಂಗಿಕ ದೌರ್ಜನ್ಯ’

ಮಂಡ್ಯ: ಜಿಲ್ಲೆಯಲ್ಲಿ ರಾಜ್ಯದಲ್ಲಿ ಪೈಶಾಚಿಕ ಕೃತ್ಯ ಎನ್ನುವಂತ ಘಟನೆ ಮಂಡ್ಯದಲ್ಲಿ ನಡೆದಿದೆ.  ಅಪ್ರಾಪ್ತ ಬಾಲಕಿ ಮೇಲೆ ವೃದ್ದನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ಸೋಮವಾರ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತೈಲೂರು ಗ್ರಾಮದಲ್ಲಿ 8 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವಂತ ಘಟನೆ ನಡೆದಿದೆ. ಬಾಲಕಿ ಪೋಷಕರು ಕೂಲಿ ಕೆಲಸಕ್ಕೆ ಹೋದ ನಂತರ ಪಕ್ಕದ ಮನೆಯ ವೃದ್ದನೊಬ್ಬ ಮಗುವಿನ ಜೊತೆ ಕೆಲ ಹೊತ್ತು ಆಟವಾಡಿಕೊಂಡು ನಂತರ ಅಲ್ಲಿಂದ ಎತ್ತಿಕೊಂಡು ಹೋಗಿ ಅವರ … Continue reading SHOCKING: ರಾಜ್ಯದಲ್ಲೊಂದು ‘ಪೈಶಾಚಿಕ ಕೃತ್ಯ’: ಮಂಡ್ಯದಲ್ಲಿ ವೃದ್ಧನಿಂದ ಅಪ್ರಾಪ್ತೆ ಮೇಲೆ ‘ಲೈಂಗಿಕ ದೌರ್ಜನ್ಯ’