ನಾಳೆ ಸೊರಬದ ಉಳವಿಯ ಕರ್ಜಿಕೊಪ್ಪದಲ್ಲಿ ‘ಮಂಡ್ಲಿಮನೆ ಬಸವಣ್ಣ’ನ ನೂತನ ವಿಗ್ರಹ ಪ್ರತಿಷ್ಠಾಪನೆ, ದೇವಸ್ಥಾನ ಲೋಕಾರ್ಪಣೆ

ಶಿವಮೊಗ್ಗ: ನಾಳೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಪತ್ರೆಸಾಲು, ಕಾನಹಳ್ಳಿ ಅಂದರೆ ಗಡೇಗದ್ದೆ ಗ್ರಾಮದಲ್ಲಿ ಮಂಡ್ಲಿಮನೆ ಶ್ರೀ ಬಸವಣ್ಣ ದೇವರ ನೂತನ ವಿಗ್ರಹ ಪ್ರತಿಷ್ಠಾಪನೆ ಮತ್ತು ನೂತನ ದೇವಾಲಯ ಲೋಕಾರ್ಪಣೆಯಾಗಲಿದೆ. ಇದಕ್ಕಾಗಿ ಈಗಾಗಲೇ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ.  ಈ ಬಗ್ಗೆ ಮಂಡ್ಲಿಮನೆ ಶ್ರೀ ಬಸವಣ್ಣ ಸೇವಾ ಸಮಿತಿ ಮತ್ತು ಕರ್ಜಿಕೊಪ್ಪ ಗ್ರಾಮಸ್ಥರು ಕನ್ನಡ ನ್ಯೂಸ್ ನೌಗೆ ಮಾಹಿತಿ ನೀಡಿದ್ದು, ಇಂದು ಬೆಳಗ್ಗೆ 7 ಗಂಟೆಗೆ ವಿವಿಧ ಪೂಜಾ ಕೈಂಕರ್ಯಗಳು, ಹೋಮ-ಹವನಗಳು ನೆರವೇರಿಸಲಾಯಿತು. ಸಂಜೆ 4 … Continue reading ನಾಳೆ ಸೊರಬದ ಉಳವಿಯ ಕರ್ಜಿಕೊಪ್ಪದಲ್ಲಿ ‘ಮಂಡ್ಲಿಮನೆ ಬಸವಣ್ಣ’ನ ನೂತನ ವಿಗ್ರಹ ಪ್ರತಿಷ್ಠಾಪನೆ, ದೇವಸ್ಥಾನ ಲೋಕಾರ್ಪಣೆ