ಪಂಜಾಬ್‌ನಲ್ಲಿ ಪಾಕಿಸ್ತಾನ ಬೆಂಬಲಿತ ಖಲಿಸ್ತಾನಿ ಭಯೋತ್ಪಾದಕ ಮಾಡ್ಯೂಲ್ ಪತ್ತೆ
ಚಂಡೀಗಢ: ಬಟಾಲಾ ಪೊಲೀಸರು ಹರ್ವಿಂದರ್ ಸಿಂಗ್ ರಿಂಡಾ ಅವರ ಸೂಚನೆಯ ಮೇರೆಗೆ, ಪಾಕಿಸ್ತಾನದ ಐಎಸ್‌ಐ ಬೆಂಬಲಿತ ಭಯೋತ್ಪಾದಕ ಜಾಲಗಳ ವಿರುದ್ಧ ಪ್ರಮುಖ ಪ್ರಗತಿ ಸಾಧಿಸುವ ಮೂಲಕ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (ಬಿಕೆಐ) ಭಯೋತ್ಪಾದಕ ಮಾಡ್ಯೂಲ್ ಅನ್ನು ಪತ್ತೆ ಹಚ್ಚಿದ್ದಾರೆ. ಗುಂಡಿನ ಚಕಮಕಿಯ ನಂತರ ಪೊಲೀಸರು ಮಾಡ್ಯೂಲ್‌ನ ಆರು ಸದಸ್ಯರನ್ನು ಬಂಧಿಸಿದ್ದಾರೆ ಎಂದು ಪಂಜಾಬ್ ಡಿಜಿಪಿ ಗೌರವ್ ಯಾದವ್ ಮಂಗಳವಾರ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ. In a major breakthrough against #Pakistan's ISI-backed terror networks, … Continue reading ಪಂಜಾಬ್‌ನಲ್ಲಿ ಪಾಕಿಸ್ತಾನ ಬೆಂಬಲಿತ ಖಲಿಸ್ತಾನಿ ಭಯೋತ್ಪಾದಕ ಮಾಡ್ಯೂಲ್ ಪತ್ತೆ
Copy and paste this URL into your WordPress site to embed
Copy and paste this code into your site to embed