BREAKING: ಬೆಂಗಳೂರಲ್ಲಿ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರಯಾಣಿಕ | Namma Metro
ಬೆಂಗಳೂರು: ನಗರದ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಪ್ರಯಾಣಿಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದಂತ ಮತ್ತೊಂದು ಘಟನೆ ನಡೆದಿದೆ. ಬೆಂಗಳೂರಿನ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಾದವಾರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ಹಳಿಗೆ ವ್ಯಕ್ತಿಯೊಬ್ಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪ್ರಸ್ತುತ ನಮ್ಮ ಮೆಟ್ರೋ ರೈಲಿನ ಅಡಿಯಲ್ಲಿ ಪ್ರಯಾಣಿಕ ಸಿಲುಕಿದ್ದಾನೆ. ಆತನನ್ನು ಹೊರಗೆ ತರಲು ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. BIG NEWS: ರಾಜ್ಯದಲ್ಲೊಂದು ಪ್ರಸಿದ್ಧ ಅಂಗಡಿ ಮಾಲೀಕರಿಗೆ … Continue reading BREAKING: ಬೆಂಗಳೂರಲ್ಲಿ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರಯಾಣಿಕ | Namma Metro
Copy and paste this URL into your WordPress site to embed
Copy and paste this code into your site to embed