ಮದ್ದೂರು ಬಸ್ ನಿಲ್ದಾಣದ ಬಳಿ ಬೈಕ್ ಗೆ KSRTC ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು
ಮಂಡ್ಯ : ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಮೃತ ಪಟ್ಟು ಮತ್ತೋಬ್ಬ ಗಾಯಗೊಂಡಿರುವ ಘಟನೆ ಮದ್ದೂರು ಪಟ್ಟಣದ ಬಸ್ ನಿಲ್ದಾಣದ ಬಳಿ ನಡೆದಿದೆ. ಚನ್ನಪಟ್ಟಣದ ಜೀವನ್ ಪುರ್ ನಗರದ ಮೆಹರಾನ್ ಖಾನ್ (20) ಮೃತ ಪಟ್ಟ ಯುವಕನಾಗಿದ್ದಾನೆ. ಚನ್ನಪಟ್ಟಣದಿಂದ ಮೆಹರಾನ್ ಖಾನ್ ಮತ್ತು ಆತನ ಸ್ನೇಹಿತ ಮಹಮದ್ ಖಾಸಿಂ ಇಬ್ಬರು ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ನಲ್ಲಿ ( KA-02-EU-9389 ) ಟಿ.ನರಸೀಪುರದ ಕುರಿ ಸಂತೆಗೆ ಹೋಗುತ್ತಿದ್ದ ವೇಳೆ ಮದ್ದೂರು ಸರ್ಕಾರಿ ಬಸ್ ನಿಲ್ದಾಣದ … Continue reading ಮದ್ದೂರು ಬಸ್ ನಿಲ್ದಾಣದ ಬಳಿ ಬೈಕ್ ಗೆ KSRTC ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed