Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸಾಗರದ ಚಿಮಲೆ ಗ್ರಾಮ ಸತೀಶ್ ಅನುಮಾನಾಸ್ಪದ ಸಾವಿನ ತನಿಖೆಗೆ ಮಲ್ಲಿಕಾರ್ಜುನ ಹಕ್ರೆ ಆಗ್ರಹ

13/06/2025 7:49 PM

ಅಹಮದಾಬಾದ್ ವಿಮಾನ ದುರಂತ: ಮೃತಪಟ್ಟವರಿಗೆ ಸಾಗರ ಬ್ಲಾಕ್ ಕಾಂಗ್ರೆಸ್ ಶ್ರದ್ಧಾಂಜಲಿ ಸಲ್ಲಿಕೆ

13/06/2025 7:45 PM

ಏರ್ ಇಂಡಿಯಾ ವಿಮಾನ ಅಪಘಾತ ; ದೇಶದ ಇತಿಹಾಸದಲ್ಲೇ ಅತ್ಯಂತ ದುಬಾರಿ ‘ವಿಮಾ ಕ್ಲೇಮ್’ ; ಎಷ್ಟು ಸಾವಿರ ಕೋಟಿ ಗೊತ್ತಾ?

13/06/2025 7:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಏರ್ ಇಂಡಿಯಾ ವಿಮಾನ ದುರಂತದಲ್ಲಿ ಓರ್ವ ಪ್ರಯಾಣಿಕ ಪವಾಡ ಸದೃಶ ರೀತಿಯಲ್ಲಿ ಪಾರು
INDIA

BREAKING: ಏರ್ ಇಂಡಿಯಾ ವಿಮಾನ ದುರಂತದಲ್ಲಿ ಓರ್ವ ಪ್ರಯಾಣಿಕ ಪವಾಡ ಸದೃಶ ರೀತಿಯಲ್ಲಿ ಪಾರು

By kannadanewsnow0912/06/2025 7:20 PM

ಗುಜರಾತ್: ಇಲ್ಲಿನ ಅಹಮದಾಬಾದಿನ ವಿಮಾನ ನಿಲ್ದಾಣದ ಬಳಿಯಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡಿತ್ತು. ಈ ದುರಂತದಲ್ಲಿ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿತ್ತು. ಆದರೇ ಪವಾಡ ಸಾದೃಶ್ಯ ರೀತಿಯಲ್ಲಿ ಓರ್ವ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ ಗೆ ಹೊರಟಿದ್ದಂತ ಏರ್ ಇಂಡಿಯಾ ವಿಮಾನ ಟೇಕ್ ಆಪ್ ಆದಂತ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ಈ ವಿಮಾನದಲ್ಲಿ ಪೈಲಟ್, ಗಗನ ಸಖಿಯರು ಸೇರಿದಂತೆ 242 ಮಂದಿ ಇದ್ದರು.

ಗುಜರಾತ್ ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಇದರ ನಡುವೆ ಏರ್ ಇಂಡಿಯಾ ವಿಮಾನದ 11ಎ ಸೀಟಿನಲ್ಲಿದ್ದಂತ ಓರ್ವ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಂದಹಾಗೇ 11ಎ ಸೀಟಿನಲ್ಲಿ ಏರ್ ಇಂಡಿಯಾ ಪ್ಯಾಸೆಂಜರ್ ಲೀಸ್ಟ್ ಮಾಹಿತಿಯಂತೆ ರಮೇಶ್ ಎಂಬುವರು ಪ್ರಯಾಣಿಸುತ್ತಿದ್ದಾಗಿ ತಿಳಿದು ಬಂದಿದೆ. 38 ವರ್ಷದ ರಮೇಶ್ ಏರ್ ಇಂಡಿಯಾ ವಿಮಾನ ಅಪಘಾತದ ವೇಳೆಯಲ್ಲಿ ಎಮರ್ಜೆನ್ಸಿ ಡೋರ್ ಮೂಲಕ ಜಿಗಿದು, ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ಮಾಹಿತಿ ಸಿಕ್ಕಿದೆ.

Share. Facebook Twitter LinkedIn WhatsApp Email

Related Posts

ಏರ್ ಇಂಡಿಯಾ ವಿಮಾನ ಅಪಘಾತ ; ದೇಶದ ಇತಿಹಾಸದಲ್ಲೇ ಅತ್ಯಂತ ದುಬಾರಿ ‘ವಿಮಾ ಕ್ಲೇಮ್’ ; ಎಷ್ಟು ಸಾವಿರ ಕೋಟಿ ಗೊತ್ತಾ?

13/06/2025 7:37 PM1 Min Read

BREAKING : ಇರಾನ್ ಮೇಲೆ ಇಸ್ರೇಲ್ ದಾಳಿ ಬಳಿಕ ‘ಪ್ರಧಾನಿ ಮೋದಿ’ಗೆ ‘ಬೆಂಜಮಿನ್ ನೆತನ್ಯಾಹು’ ದೂರವಾಣಿ ಕರೆ

13/06/2025 7:11 PM1 Min Read

BREAKING : ಅಹಮದಾಬಾದ್ ವಿಮಾನ ದುರಂತ ಪ್ರಕರಣ : ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆ | Plane crash in Ahmedabad

13/06/2025 7:04 PM1 Min Read
Recent News

ಶಿವಮೊಗ್ಗ: ಸಾಗರದ ಚಿಮಲೆ ಗ್ರಾಮ ಸತೀಶ್ ಅನುಮಾನಾಸ್ಪದ ಸಾವಿನ ತನಿಖೆಗೆ ಮಲ್ಲಿಕಾರ್ಜುನ ಹಕ್ರೆ ಆಗ್ರಹ

13/06/2025 7:49 PM

ಅಹಮದಾಬಾದ್ ವಿಮಾನ ದುರಂತ: ಮೃತಪಟ್ಟವರಿಗೆ ಸಾಗರ ಬ್ಲಾಕ್ ಕಾಂಗ್ರೆಸ್ ಶ್ರದ್ಧಾಂಜಲಿ ಸಲ್ಲಿಕೆ

13/06/2025 7:45 PM

ಏರ್ ಇಂಡಿಯಾ ವಿಮಾನ ಅಪಘಾತ ; ದೇಶದ ಇತಿಹಾಸದಲ್ಲೇ ಅತ್ಯಂತ ದುಬಾರಿ ‘ವಿಮಾ ಕ್ಲೇಮ್’ ; ಎಷ್ಟು ಸಾವಿರ ಕೋಟಿ ಗೊತ್ತಾ?

13/06/2025 7:37 PM

BREAKING : ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 150 ಕೊರೊನ ಪ್ರಕರಣಗಳು ಪತ್ತೆ | Covid19 Update

13/06/2025 7:34 PM
State News
KARNATAKA

ಶಿವಮೊಗ್ಗ: ಸಾಗರದ ಚಿಮಲೆ ಗ್ರಾಮ ಸತೀಶ್ ಅನುಮಾನಾಸ್ಪದ ಸಾವಿನ ತನಿಖೆಗೆ ಮಲ್ಲಿಕಾರ್ಜುನ ಹಕ್ರೆ ಆಗ್ರಹ

By kannadanewsnow0913/06/2025 7:49 PM KARNATAKA 2 Mins Read

ಶಿವಮೊಗ್ಗ: ಇಂದು ಜಿಲ್ಲೆಯ ಸಾಗರ ತಾಲ್ಲೂಕಿನ ಕಿರತೋಡಿ-ಚಿಮಲೆ ಗ್ರಾಮದ ಸತೀಶ ಅವರ ಅನುಮಾನಸ್ಪದ ಸಾವಿನ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿ…

ಅಹಮದಾಬಾದ್ ವಿಮಾನ ದುರಂತ: ಮೃತಪಟ್ಟವರಿಗೆ ಸಾಗರ ಬ್ಲಾಕ್ ಕಾಂಗ್ರೆಸ್ ಶ್ರದ್ಧಾಂಜಲಿ ಸಲ್ಲಿಕೆ

13/06/2025 7:45 PM

BREAKING : ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 150 ಕೊರೊನ ಪ್ರಕರಣಗಳು ಪತ್ತೆ | Covid19 Update

13/06/2025 7:34 PM

ಶುಕ್ರವಾರ ಮನೆಯಲ್ಲಿ ಈ ನೀರನ್ನು ಚಿಮುಕಿಸಿ, ಮಹಾಲಕ್ಷ್ಮೀಯ ಕೃಪೆಯಿಂದ ಸಂಪತ್ತು ವೃದ್ಧಿ

13/06/2025 6:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.