BREAKING: ಏರ್ ಇಂಡಿಯಾ ವಿಮಾನ ದುರಂತದಲ್ಲಿ ಓರ್ವ ಪ್ರಯಾಣಿಕ ಪವಾಡ ಸದೃಶ ರೀತಿಯಲ್ಲಿ ಪಾರು

ಗುಜರಾತ್: ಇಲ್ಲಿನ ಅಹಮದಾಬಾದಿನ ವಿಮಾನ ನಿಲ್ದಾಣದ ಬಳಿಯಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡಿತ್ತು. ಈ ದುರಂತದಲ್ಲಿ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿತ್ತು. ಆದರೇ ಪವಾಡ ಸಾದೃಶ್ಯ ರೀತಿಯಲ್ಲಿ ಓರ್ವ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ ಗೆ ಹೊರಟಿದ್ದಂತ ಏರ್ ಇಂಡಿಯಾ ವಿಮಾನ ಟೇಕ್ ಆಪ್ ಆದಂತ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ಈ ವಿಮಾನದಲ್ಲಿ ಪೈಲಟ್, ಗಗನ ಸಖಿಯರು ಸೇರಿದಂತೆ 242 ಮಂದಿ ಇದ್ದರು. ಗುಜರಾತ್ ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ … Continue reading BREAKING: ಏರ್ ಇಂಡಿಯಾ ವಿಮಾನ ದುರಂತದಲ್ಲಿ ಓರ್ವ ಪ್ರಯಾಣಿಕ ಪವಾಡ ಸದೃಶ ರೀತಿಯಲ್ಲಿ ಪಾರು