BREAKING: ಗದಗದಲ್ಲಿ ಲೋಕಾಯುಕ್ತ ದಾಳಿ ಹಾಗೂ ವರ್ಗಾವಣೆಯಿಂದ ಮನನೊಂದು ಪಿಡಿಓ ಆತ್ಮಹತ್ಯೆ

ಗದಗ: ಲೋಕಾಯುಕ್ತ ದಾಳಿ ಹಾಗೂ ವರ್ಗಾವಣೆಯಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯೊಬ್ಬರು (ಪಿಡಿಒ) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಮಕ್ತುಂಹುಸೇನ್ ಕರಡಿಗುಡ್ಡ (46) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ರೋಣ ತಾಲ್ಲೂಕಿನ ಕೊತಬಾಳ ಗ್ರಾಮ ಪಂಚಾಯ್ತಿಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಘಟನೆಯ ಹಿನ್ನೆಲೆ: ಲೋಕಾಯುಕ್ತ ದಾಳಿ: ಮೂಲತಃ ಧಾರವಾಡ ಜಿಲ್ಲೆಯವರಾದ ಮಕ್ತುಂಹುಸೇನ್ ಅವರ ಮನೆ ಮೇಲೆ 2022-23ನೇ ಸಾಲಿನಲ್ಲಿ ಲೋಕಾಯುಕ್ತ ದಾಳಿ ನಡೆದಿತ್ತು. … Continue reading BREAKING: ಗದಗದಲ್ಲಿ ಲೋಕಾಯುಕ್ತ ದಾಳಿ ಹಾಗೂ ವರ್ಗಾವಣೆಯಿಂದ ಮನನೊಂದು ಪಿಡಿಓ ಆತ್ಮಹತ್ಯೆ