ಮಾ.10ರಂದು ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ‘ಜನಸ್ನೇಹಿ ಅಯವ್ಯಯ’ ಮಂಡನೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್‌ ಅಧಿನಿಯಮ 1993 ರ ಪ್ರಕರಣ 241 ಉಪ ಪ್ರಕರಣ (1) ರಡಿ ಗ್ರಾಮ ಪಂಚಾಯಿತಿಗಳು ತಮಗೆ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಆಯವ್ಯಯ ತಯಾರಿಸಿ ಮಾರ್ಚ್ 10 ನೇ ತಾರೀಖಿನ ಒಳಗೆ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ ನೀಡಿದ್ದಾರೆ. ಗ್ರಾಮ ಪಂಚಾಯಿತಿಗಳಿಗೆ … Continue reading ಮಾ.10ರಂದು ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ‘ಜನಸ್ನೇಹಿ ಅಯವ್ಯಯ’ ಮಂಡನೆ: ಸಚಿವ ಪ್ರಿಯಾಂಕ್ ಖರ್ಗೆ