ಮೈಸೂರು: ನಗರದಲ್ಲಿ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಂತ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಮೈಸೂರಿನ ಡಿ ಆರ್ ಡಿ ಮಾಲ್ ನಲ್ಲಿ ಈ ದುರ್ಘಟನೆ ನಡೆದಿದೆ. ಮಾಲ್ ನ 4ನೇ ಅಂತಸ್ತಿನಿಂದ ಬಿದ್ದು ಸುನಿ(27) ಸಾವನ್ನಪ್ಪಿದ್ದಾರೆ.
ಮೈಸೂರಿನ ಡಿ ಆರ್ ಡಿ ಮಾಲ್ ನಲ್ಲಿ ಎಲೆಕ್ಟ್ರಿಷಿಯನ್ ಕೆಲಸವನ್ನು ಸುನಿ ಮಾಡುತ್ತಿದ್ದರು. ಇಂದು ಮಾಲ್ ನಲ್ಲಿ ಎಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಇದೇ ದುರಂತದಲ್ಲಿ ಮತ್ತೊಬ್ಬ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ನಾಡ ಕಚೇರಿಗೆ ಹೋಗಬೇಕಿಲ್ಲ, VA, RI ಕಾಣಬೇಕಿಲ್ಲ: ಈ ಪ್ರಮಾಣಪತ್ರಗಳನ್ನು ಪಡೆಯಲು ಜಸ್ಟ್ ಹೀಗೆ ಮಾಡಿ | Nadakacheri