SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು

ಮೈಸೂರು: ಮುಖ ತೊಳೆಯುತ್ತಿದ್ದಂತ ಸಂದರ್ಭದಲ್ಲಿಯೇ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವಂತ ಘಟನೆ ಮೈಸೂರಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಕೂಡ್ಲೂರು ಗ್ರಾಮದಲ್ಲಿ ಮುಖ ತೊಳೆಯುತ್ತಿದ್ದಾಗಲೇ ಪುರುಷೋತ್ತಮ್ (35) ಎಂಬಾತ ಕುಸಿದು ಬಿದ್ದಿದ್ದಾನೆ. ಎದೆ ನೋವು ಕಾಣಿಸಿಕೊಂಡಿದ್ದಂತ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಸಾವನ್ನಪ್ಪಿದ್ದಾನೆ. ಪುರುಷೋತ್ತಮ್ ಪರೀಕ್ಷಿಸಿದಂತ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ದಿನೇ ದಿನೇ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾದಂತೆ ಆಗಿದೆ. ರಾಜ್ಯದಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ಆರೋಗ್ಯ … Continue reading SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು