ಶಿವಮೊಗ್ಗ: ಜಿಲ್ಲೆಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಮಾರಕಾಸ್ತ್ರವನ್ನು ವ್ಯಕ್ತಿಯೊಬ್ಬರು ಪ್ರದರ್ಶಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಇದೀಗ ಇದು ವಿವಾದಕ್ಕೆ ಕಾರಣವಾಗಿದೆ.
ಶಿವಮೊಗ್ಗ ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ಈ ಘಟನೆ ನಡೆದಿದೆ. ಈದ್ ಮಿಲಾದ್ ಮೆರವಣಿಗೆ ವೇಳೆ ಮಾರಕಾಸ್ತ್ರ ಪ್ರದರ್ಶಿಸಿದಂತೆ ನಿರ್ಬಂಧವಿದ್ದರೂ, ಈ ನಿರ್ಬಂಧ ಮೀರಿ ವ್ಯಕ್ತಿಯೊಬ್ಬ ಮಾರಕಾಸ್ತ್ರಗಳನ್ನು ಪ್ರದರ್ಶಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಆ ಬಗ್ಗೆ ಖಚಿತ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ರಾಜ್ಯದ ಸರ್ಕಾರಿ PU ಕಾಲೇಜು, ಜಿಲ್ಲಾ ಉಪ ನಿರ್ದೇಶಕರ ಕಚೇರಿ ಅಧಿಕಾರಿ, ಸಿಬ್ಬಂದಿಗಳಿಗೆ ಮಹತ್ವದ ಮಾಹಿತಿ
ಮಾನವೀಯತೆ ಮೆರೆದ ಜಡ್ಜ್: ವೃದ್ಧನ ಬಳಿ ತೆರಳಿ ತೀರ್ಪು, ಸ್ಥಳದಲ್ಲೇ ಪರಿಹಾರಕ್ಕೆ ಆದೇಶ








