ಮಂಡ್ಯದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಎಡವಟ್ಟಿಗೆ ವ್ಯಕ್ತಿ ಬಲಿ

ಮಂಡ್ಯ: ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಎಡವಟ್ಟಿಗೆ ವ್ಯಕ್ತಿ ಬಲಿಯಾಗಿದ್ದಾರೆ. ರಸ್ತೆಯಲ್ಲಿ ಮದ್ಯೆ ಕಿರು ಸೇತುವೆ ಕಾಮಗಾರಿ ಸ್ಥಳಕ್ಕೆ ಸ್ಕೂಟರ್ ಸಮೇತ ಬಿದ್ದು ವ್ಯಕ್ತಿ ಸಾವನ್ನಪ್ಪಿದಂತ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೆಟ್ಟ ದಾಸನದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿಯಮಾನುಸಾರ ಕಾಮಗಾರಿ ಸ್ಥಳದಲ್ಲಿ ಬ್ಯಾರಿಕೇಡ್ ಮತ್ತು ಕಾಮಗಾರಿ ಮಾಹಿತಿ ಫಲಕ ಅಳವಡಿಸದೆ ಕಾಮಗಾರಿ ಇದಾಗಿದೆ. ಕಾಮಗಾರಿ ನಡೆಯುತ್ತಿರುವ ಮಾಹಿತಿ ಇಲ್ಲದೆ ಈ ಮಾರ್ಗದಲ್ಲಿ ಬಂದ ಸ್ಕೂಟರ್ ಸವಾರ ಸ್ಕೂಟರ್ ಸಮೇತ ಕೆಳಕ್ಕೆ ಬಿದ್ದು … Continue reading ಮಂಡ್ಯದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಎಡವಟ್ಟಿಗೆ ವ್ಯಕ್ತಿ ಬಲಿ