ಮನುಷ್ಯ ತನ್ನ ದುರಾಸೆಯಿಂದ ಬದುಕಿನ ಮೌಲ್ಯವನ್ನು ಕಳೆದುಕೊಳ್ಳುತ್ತಿದ್ದಾನೆ: ನಿವೃತ್ತ ನ್ಯಾ.ಸಂತೋಷ್ ಹೆಗಡೆ

ಶಿವಮೊಗ್ಗ: ಮನುಷ್ಯನಿಗೆ ಶತೃ ದುರಾಸೆ. ಮನುಷ್ಯ ದುರಾಸೆಯಿಂದ ತನ್ನತನ ಕಳೆದುಕೊಳ್ಳುತ್ತಿದ್ದಾನೆ. ಆ ಮೂಲಕ ಭ್ರಷ್ಟಾಚಾರದಂತಹ ಜಾಲದಲ್ಲಿ ಸಿಲುಕುತ್ತಿದ್ದಾನೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಎಂ.ಎಲ್.ಹಳ್ಳಿಯಲ್ಲಿ ಭಾನುವಾರ ರಾಮಕೃಷ್ಣ ವಿವೇಕಾನಂದ ವಸತಿ ವಿದ್ಯಾಲಯ, ರಾಮಕೃಷ್ಣ ಸಮೂಹ ಸಂಸ್ಥೆ ಹಾಗೂ ಯುವ ಸ್ಪೂರ್ತಿ ಅಕಾಡೆಮಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭ್ರಷ್ಟಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ಜಾಗೃತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾರಿಗೆ ಹಣ, ಅಧಿಕಾರ, ಸಂಪತ್ತು ಗಳಿಸುವ ಹಪಹಪಿ … Continue reading ಮನುಷ್ಯ ತನ್ನ ದುರಾಸೆಯಿಂದ ಬದುಕಿನ ಮೌಲ್ಯವನ್ನು ಕಳೆದುಕೊಳ್ಳುತ್ತಿದ್ದಾನೆ: ನಿವೃತ್ತ ನ್ಯಾ.ಸಂತೋಷ್ ಹೆಗಡೆ