ನವದೆಹಲಿ: ಸುಮಾರು 5000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ (Bengaluru Airport) ದ ನಿಲ್ದಾಣದ ಟರ್ಮಿನಲ್ -2 ಅನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಶುಕ್ರವಾರ ಉದ್ಘಾಟಿಸಲಿದ್ದಾರೆ. ಮಾಡಿದ್ದು, ಪ್ರಸ್ತುತ 2.5 ಕೋಟಿಯಿಂದ ವಾರ್ಷಿಕವಾಗಿ ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸಲು ಸಾಧ್ಯವಾಗಲಿದೆ. ಟರ್ಮಿನಲ್ 2 ಉದ್ಘಾಟನೆಯಿಂದ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯ ಮತ್ತು ಚೆಕ್-ಇನ್ ದ್ವಿಗುಣಗೊಳ್ಳುತ್ತವೆ ಇದು ಪ್ರಯಾಣಿಕರಿಗೆ ಸಹಾಯವಾಗಲಿದೆ ಟರ್ಮಿನಲ್ 2 ಅನ್ನು ಉದ್ಯಾನ ನಗರಿ ಬೆಂಗಳೂರಿನ ಗೌರವಾರ್ಥವಾಗಿ … Continue reading BIGG NEWS : 5,000 ಕೋಟಿ ವೆಚ್ಚದ ಬೆಂಗಳೂರು ವಿಮಾನ ನಿಲ್ದಾಣದ ‘ಹೊಸ ಟರ್ಮಿನಲ್-2 ಫೋಟೋ ರಿಲೀಸ್ ‘ | Bengaluru Airport
Copy and paste this URL into your WordPress site to embed
Copy and paste this code into your site to embed