ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಫೆ.6 ರಂದು ಕಾರ್ಯಕ್ರಮ ನಡೆಸುತ್ತಿದ್ದಾಗಲೇ ವೇದಿಕೆಯಲ್ಲಿ ಜನಪ್ರಿಯ ಮದ್ದಳೆ ವಾದಕರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆನಡೆದಿದೆ.
BIGG NEWS : ಕೆಲವೇ ದಿನಗಳಲ್ಲಿ ಜೆಡಿಎಸ್ ಪಕ್ಷ ಎರಡು ಭಾಗವಾಗಲಿದೆ : ಶಾಸಕ ರೇಣುಕಾಚಾರ್ಯ ವಾಗ್ದಾಳಿ
ಸಫೇದ್ ಬರದರಿಯಲ್ಲಿ ಮಹೀಂದ್ರ ಸಂತಕಡ ಉತ್ಸವದಲ್ಲಿ ಕಾರ್ಯಕ್ರಮ ನೀಡುತ್ತಿರುವ ವೇಳೆ ಹೃದಯಾಘಾತಗೊಂಡು ಹೆಸರಾಂತ ಮದ್ದಳೆ ವಾದಕ ದಿನೇಶ್ ಪ್ರಸಾದ್ ಮಿಶ್ರಾ (68) ಮೃತಪಟ್ಟಿದ್ದಾರೆ.
BIGG NEWS : ಕೆಲವೇ ದಿನಗಳಲ್ಲಿ ಜೆಡಿಎಸ್ ಪಕ್ಷ ಎರಡು ಭಾಗವಾಗಲಿದೆ : ಶಾಸಕ ರೇಣುಕಾಚಾರ್ಯ ವಾಗ್ದಾಳಿ
ದಿನೇಶ್ ಪ್ರಸಾದ್ ಮಿಶ್ರಾ ಮದ್ದಳೆ ಬಾರಿಸುತ್ತಿರುವ ವೇಳೆಯೇ ಕುಸಿದು ಬಿದ್ದಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ರು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ದಿನೇಶ್ ಪ್ರಸಾದ್ ಮಥುರಾ ಮೂಲದವರಾಗಿದ್ದು, ಅವರ ಅಂತಿಮ ವಿಧಿ ವಿಧಾನ ಆಲಂಬಾಗ್ ನಲ್ಲಿ ನಡೆಯಲಿದೆ ಎಂದು ವರದಿ ತಿಳಿಸಿದೆ.
BIGG NEWS : ಕೆಲವೇ ದಿನಗಳಲ್ಲಿ ಜೆಡಿಎಸ್ ಪಕ್ಷ ಎರಡು ಭಾಗವಾಗಲಿದೆ : ಶಾಸಕ ರೇಣುಕಾಚಾರ್ಯ ವಾಗ್ದಾಳಿ