BREAKING: ಭೂ ಹಗರಣದಲ್ಲಿ ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ’ ವಿರುದ್ಧ ಖಾಸಗಿ ದೂರು ದಾಖಲು

ಬೆಂಗಳೂರು: ಭೂ ಹಗರಣವೊಂದಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಲಾಗಿದೆ. ವಿಜಯ್ ರಾಘವನ್ ಎಂಬುವರು ಈ ದೂರು ಸಲ್ಲಿಸಿದ್ದು, ತಮ್ಮ ದೂರಿನಲ್ಲಿ ಸರ್ಕಾರಿ ಜಮೀನು ಪಡೆದು, ಅದನ್ನು ಅನ್ಯ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಅವರ ಅಳಿಯನ ವಿರುದ್ಧವೂ ಖಾಸಗಿ ಆರೋಪ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯನ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ಐದು ಎಕರೆ … Continue reading BREAKING: ಭೂ ಹಗರಣದಲ್ಲಿ ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ’ ವಿರುದ್ಧ ಖಾಸಗಿ ದೂರು ದಾಖಲು