SHOCKING: ಹಾನಿಕಾರಕ ಇಂಜೆಕ್ಷನ್ ಚುಚ್ಚಿಕೊಂಡು ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
ದಾವಣಗೆರೆ: ಜಿಲ್ಲೆಯಲ್ಲಿ ಹಾನಿಕಾರಕ ಇಂಜೆಕ್ಷನ್ ಚುಚ್ಚಿಕೊಂಡು ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ದಾವಣಗೆರೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿ ಸಿದ್ಧಾರ್ಥ್ ತ್ರಯಂಬಕೆ(30) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಖಾಸಗಿ ವೈದ್ಯಕೀಯ ಕಾಲೇಜಿನ ಇಂಟರ್ ನ್ಯಾಷನಲ್ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. ಹಾನಿಕಾರಕ ಇಂಜೆಕ್ಷನ್ ಹಾಕಿಕೊಂಡು ಸಿದ್ಧಾರ್ಥ್ ತ್ರಯಂಬಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರದ ಸತಾರ್ ಜಿಲ್ಲೆಯ ಕರಾಡ್ ನಿವಾಸಿಯಾಗಿರುವಂತ ಸಿದ್ಧಾರ್ಥ್ ತ್ರಯಂಬಕೆ. ಡರ್ಮಾಟಾಲಜಿ ವಿಭಾಗದಲ್ಲಿ ವೈದ್ಯಕೀಯ ವ್ಯಾಸಂಗವನ್ನು ಸಿದ್ಧಾರ್ಥ್ … Continue reading SHOCKING: ಹಾನಿಕಾರಕ ಇಂಜೆಕ್ಷನ್ ಚುಚ್ಚಿಕೊಂಡು ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed