20 ವರ್ಷಗಳಿಂದ ತಲೆದೊರಿರುವ ಸಮಸ್ಯೆಗೆ ಶೀಘ್ರದಲ್ಲೆ ಮುಕ್ತಿ: ಮದ್ದೂರು ಶಾಸಕ ಕೆ.ಎಂ.ಉದಯ್
ಮಂಡ್ಯ : ಕಳೆದ 20 ವರ್ಷಗಳಿಂದ ತಲೆದೊರಿರುವ ಆತಗೂರು ಹೋಬಳಿಯ ರೀ ಸರ್ವೆ ಸಮಸ್ಯೆಗೆ ಇನ್ನು ಕೆಲ ದಿನಗಳಲ್ಲೇ ಮುಕ್ತಿ ನೀಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಭರವಸೆ ನೀಡಿದರು. ಮದ್ದೂರು ತಾಲೂಕಿನ ಈಡಿಗರದೊಡ್ಡಿ, ಚಾಕನಕೆರೆ ಹಾಗೂ ನವಿಲೆ ಗ್ರಾಮಗಳಲ್ಲಿ ಸುಮಾರು 2 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಸೇತುವೆ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಆತಗೂರು ಹೋಬಳಿಯನ್ನು ರೀ … Continue reading 20 ವರ್ಷಗಳಿಂದ ತಲೆದೊರಿರುವ ಸಮಸ್ಯೆಗೆ ಶೀಘ್ರದಲ್ಲೆ ಮುಕ್ತಿ: ಮದ್ದೂರು ಶಾಸಕ ಕೆ.ಎಂ.ಉದಯ್
Copy and paste this URL into your WordPress site to embed
Copy and paste this code into your site to embed