ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: 2020-21ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಶೂನ್ಯ ವೇಳೆಯಲ್ಲಿ ಮಂಡಿಸಿದ ಸೂಚನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ರಾಜ್ಯದ ಪಂಚಾಯತ್ ಸಂಸ್ಥೆಗಳ ಆಡಳಿತ ವ್ಯವಸ್ಥೆಯಲ್ಲಿ ಮತ್ತಷ್ಟು ಪಾರದರ್ಶಕತೆ, ಉತ್ತರದಾಯಿತ್ವ ಮತ್ತು ವೇಗವನ್ನು ಹೆಚ್ಚಿಸಲು ಪಂಚಾಯತ್ ರಾಜ್ ಸಂಸ್ಥೆಗಳಿಗೆ ಹಲವಾರು ಪ್ರೋತ್ಸಾಹಕ ಕ್ರಮಗಳನ್ನು ಜಾರಿಗೆ ತರಲಾಗಿದೆ. ಇದರ … Continue reading ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ