ಮಂಡ್ಯದ ಮದ್ದೂರಲ್ಲಿ 12ಕ್ಕೂ ಹೆಚ್ಚು ಜನರ ಮೇಲೆ ಹುಚ್ಚು ನಾಯಿ ದಾಳಿ, ಗಾಯ

ಮಂಡ್ಯ : ಹುಚ್ಚು ನಾಯಿ ( ರೇಬಿಸ್ ರೋಗ ) ಕಡಿತದಿಂದ ಮಕ್ಕಳು, ವೃದ್ಧರು ಸೇರಿ 12 ಮಂದಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಕಬ್ಬಾರೆ ಗ್ರಾಮದಲ್ಲಿ ಬುಧವಾರ ಸಂಜೆ ಜರುಗಿದೆ. ಬುಧವಾರ ಸಂಜೆಯಿಂದ ಗುರುವಾರ ಸಂಜೆವರೆಗೆ ಗ್ರಾಮದಲ್ಲಿ ಕಾಣಿಸಿಕೊಂಡ ಹುಚ್ಚು ನಾಯಿಯೊಂದು ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಜನರ ಮೇಲೆ ಮನ ಬಂದಂತೆ ಕಚ್ಚುತ್ತಾ ಸಾಗಿದೆ. ಗ್ರಾಮದಲ್ಲೆಲ್ಲ ತಿರುಗಾಟ ನಡೆಸಿ 12 ಮಂದಿಯನ್ನು ಗಾಯಗೊಳಿಸಿದೆ. ದ್ವಿಚಕ್ರ ವಾಹನ ಸವಾರರನ್ನು ಅಟ್ಟಾಡಿಸಿಕೊಂಡು ಹೋಗಿದೆ. ಇದರಿಂದ ವಾಹನ ಸವಾರರು ಕೂಡ … Continue reading ಮಂಡ್ಯದ ಮದ್ದೂರಲ್ಲಿ 12ಕ್ಕೂ ಹೆಚ್ಚು ಜನರ ಮೇಲೆ ಹುಚ್ಚು ನಾಯಿ ದಾಳಿ, ಗಾಯ