Watch Video: ಬೆಂಗಳೂರಲ್ಲಿ ಗೃಹ ಸಚಿವರ ನಿವಾಸದ ಬಳಿಯಲ್ಲೇ ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿ ರಂಪಾಟ: ವೀಡಿಯೋ ವೈರಲ್

ಬೆಂಗಳೂರು: ನಗರದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನಿವಾಸದ ಬಳಿಯಲ್ಲಿಯೇ ಗನ್ ಹಿಡಿದುಕೊಂಡು ರಸ್ತೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ರಂಪಾಟ ನಡೆಸಿದಂತ ವೀಡಿಯೋ ವೈರಲ್ ಆಗಿದೆ. ಹೌದು ಬೆಂಗಳೂರಲ್ಲಿ ಗನ್‌ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿಯ ರಂಪಾಟ ನಡೆಸಿದ್ದಾರೆ. ಗೃಹ ಸಚಿವರ ಪರಮೇಶ್ವರ್ ನಿವಾಸದ ಬಳಿ ಅಪಾರ್ಟ್ ಮೆಂಟ್ ನಿರ್ಮಾಣದ ಬಳಿಯಲ್ಲಿ ಈ ಘಟನೆ ನಡೆದಿದೆ. ಗ್ರಾನೈಟ್‌ಗಳನ್ನ ಕಂಟೈನರ್ ಲಾರಿಯೊಂದು ತಂದಿತ್ತು. ಮನೆಗಳ ಮುಂದೆ ಕಾರುಗಳು ನಿಂತಿದ್ದ ಹಿನ್ನೆಲೆಯಲ್ಲಿ ನಿಧಾನವಾಗಿ ಸಾಗುತ್ತಿತ್ತು. ಈ ವೇಳೆ ಏಕಾಏಕಿ ಮನೆಯಿಂದ ಹೊರಗೆ ಬಂದಂತ … Continue reading Watch Video: ಬೆಂಗಳೂರಲ್ಲಿ ಗೃಹ ಸಚಿವರ ನಿವಾಸದ ಬಳಿಯಲ್ಲೇ ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿ ರಂಪಾಟ: ವೀಡಿಯೋ ವೈರಲ್