BIG NEWS: ಸಂಗೊಳ್ಳಿ ರಾಯಣ್ಣ ಹೆಸರಿನ ಶಾಲೆಯನ್ನು ಮಿಲಟರಿ ಶಾಲೆಯಾಗಿ ಪರಿವರ್ತನೆ – ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ಸಂಗೊಳ್ಳಿ ರಾಯಣ್ಣ ಹೆಸರಿನ ಶಾಲೆಯನ್ನು ಮಿಲಟರಿ ಶಾಲೆಯಾಗಿ ಪರಿವರ್ತಿಸಲಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಉದ್ಘಾಟನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 225ನೇ ಜಯಂತೋತ್ಸವ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಈ ಶಾಲೆಯ ಪೀಠೋಪಕರಣ ಹಾಗೂ ಇತರ ಸೌಲಭ್ಯಗಳಿಗಾಗಿ 50 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಅದಕ್ಕೆ ಬೇಕಾದ 180 ಕೋಟಿ ರೂ.ಗಳನ್ನು ಹಿಂದಿದ್ದ ಮತ್ತು ಈಗಿನ ಸರ್ಕಾರ … Continue reading BIG NEWS: ಸಂಗೊಳ್ಳಿ ರಾಯಣ್ಣ ಹೆಸರಿನ ಶಾಲೆಯನ್ನು ಮಿಲಟರಿ ಶಾಲೆಯಾಗಿ ಪರಿವರ್ತನೆ – ಸಿಎಂ ಬೊಮ್ಮಾಯಿ ಘೋಷಣೆ